ಶಾಲಾ ಗ್ರಂಥಾಲಯಗಳ ಬಲವರ್ಧನೆ Strengthening of School Libraries

ಮಕ್ಕಳಲ್ಲಿ ಓದುವ ಅಭ್ಯಾಸವನ್ನು ಬೆಳೆಸುವ ನಿಟ್ಟಿನಲ್ಲಿ ಶಾಲಾ ಗ್ರಂಥಾಲಯಗಳನ್ನು ಬಲಪಡಿಸುವುದು ಸಮಗ್ರ ಶಿಕ್ಷಣ ಕರ್ನಾಟಕದ ಉದ್ದೇಶಗಳಲ್ಲಿ ಒಂದಾಗಿದೆ. ಶಾಲೆಗಳಲ್ಲಿನ ಗ್ರಂಥಾಲಯಗಳನ್ನು ಬಲಪಡಿಸುವ ಪ್ರಾಯೋಗಿಕ ಕಾರ್ಯಕ್ರಮವನ್ನು ಬೆಂಗಳೂರು ನಗರ ಮತ್ತು ಚಿಕ್ಕೋಡಿ ಜಿಲ್ಲೆಗಳಲ್ಲಿ ಪ್ರಾರಂಭಿಸಲಾಗಿತ್ತು. ಇದರಡಿಯಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕಗಳ ವಿತರಣೆ ಮತ್ತು ಗ್ರಂಥಾಲಯ ನಿರ್ವಹಣೆ ಕುರಿತು ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಕೆಳಗಿನ ವೀಡಿಯೋ ಗ್ರಂಥಾಲಯವನ್ನು ಬಲಪಡಿಸಲು ತೆಗೆದುಕೊಂಡಿರುವ ಈ ಉಪಕ್ರಮದ ಸಂಕ್ಷಿಪ್ತ ಪರಿಚಯವನ್ನು ಮಾಡಿಕೊಡುತ್ತದೆ. ಶಾಲಾ ಗ್ರಂಥಾಲಯಗಳನ್ನು ಬಲಪಡಿಸುವ ಇಂತಹ ಯೋಜನೆಯಿಂದ ಹೆಚ್ಚಿನ ಮಕ್ಕಳು ಓದುವ ಅಭ್ಯಾಸವನ್ನು ಬೆಳೆಸಿಕೊಳ್ಳುತ್ತಾರೆ.

About

Monitoring of Samagra Shikshana Karnataka Intrvention

e-Mail

ssakarnataka@outlook.com

Contact

State Project Director,
Samagra Shikshana Karnataka,New Public Offices,
Nrupatunga Road,Bengaluru-560001